ಕಪಿಲಾ ನದಿಗೆ ನೀರು ಬಿಡುಗಡೆ: ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಸಾಧ್ಯತೆ

ಕಪಿಲಾ ನದಿಗೆ ಕೆಆರ್‌ಎಸ್ ಜಲಾಶಯದಿಂದ 78 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ನದಿ ಪಾತ್ರದ ಸ್ಥಳಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಕಳೆದ ವರ್ಷವೂ ಕೂಡಾ ಸೇತುವೆ ಮೇಲೆ ನೀರು ಬಂದಿತ್ತು. ರಾಯಚೂರಿನಲ್ಲಿ ನಾರಾಯಣಪುರ ಜಲಾಶಯದ ನೀರು ಬಿಡುಗಡೆ ಮಾಡಲಾಗಿದ್ದು ಸೇತುವೆ ಮುಳುಗಡೆಯಾಗಿದೆ. 
 

Share this Video
  • FB
  • Linkdin
  • Whatsapp

ಮೈಸೂರು (ಆ. 08): ಕಪಿಲಾ ನದಿಗೆ ಕೆಆರ್‌ಎಸ್ ಜಲಾಶಯದಿಂದ 78 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ನದಿ ಪಾತ್ರದ ಸ್ಥಳಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಕಳೆದ ವರ್ಷವೂ ಕೂಡಾ ಸೇತುವೆ ಮೇಲೆ ನೀರು ಬಂದಿತ್ತು. ರಾಯಚೂರಿನಲ್ಲಿ ನಾರಾಯಣಪುರ ಜಲಾಶಯದ ನೀರು ಬಿಡುಗಡೆ ಮಾಡಲಾಗಿದ್ದು ಸೇತುವೆ ಮುಳುಗಡೆಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

Related Video