Asianet Suvarna News Asianet Suvarna News

ಅಂಗನವಾಡಿ ಸಹಾಯಕಿಯರಿಂದ ಬೆಂಗಳೂರು ಚಲೋ; ಬೃಹತ್ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆ; ಫ್ರೀಡಂ ಪಾರ್ಕ್ ಪಕ್ಕದ ರೋಡ್ ಸಂಪೂರ್ಣ ಬಂದ್ ; ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಮಹಿಳೆಯರು

ಬೆಂಗಳೂರು (ಜ.23): ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು  ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. ಮೆಜಸ್ಟಿಕ್ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಿದರು.

ಇದನ್ನೂ ನೋಡಿ | ದೆಹಲಿಯತ್ತ ದೃಷ್ಟಿ ನೆಟ್ಟಿದ್ದ ಡಿಕೆಶಿಗೆ ರಾಜ್ಯ ಸರ್ಕಾರದಿಂದ ಶಾಕ್!...  

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸ್ಥಳಕ್ಕೆ‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶಶಿಕಲಾ ಜೊಲ್ಲೆ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.

Video Top Stories