Asianet Suvarna News Asianet Suvarna News

ಕರ್ನಾಟಕ ಬಂದ್: ಸರೋಜಿನಿ ಮಹಿಷಿ ವರದಿಯಲ್ಲೇನಿದೆ?, ಕನ್ನಡಿಗರಿಗೇನು ಲಾಭ?

ಕರ್ನಾಟಕ ಬಂದ್‌ಗೆ 400ಕ್ಕೂ ಅಧಿಕ ಸಂಘಟನೆಗಳಿಂದ ಕರೆ| ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ| ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ಬಂದ್| ಏನಿದು ವರದಿ? ಇದರಿಂದ ಕನ್ನಡಿಗರಿಗೇನು ಲಾಭ?

ಬೆಂಗಳೂರು[ಫೆ.13]: ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್‌ಗೆ ಸುಮಾರು 400 ಸಂಘಟನೆಗಳು ಬೆಂಬಲಿಸಿದ್ದವು. ಆದರೆ ಈ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

ಹಾಗಾದ್ರೆ ಈ ಸರೋಜಿನಿ ಮಹಿಷಿ ವರದಿಯಲ್ಲೇನಿದೆ? ಇದರಿಂದ ಕನ್ನಡಿಗರಿಗೇನು ಲಾಭ? ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ.

ಹೀಗಿರುವಾಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ವಿಡಿಯೋದಲ್ಲಿದೆ ನೋಡಿ

ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

ಫೆಬ್ರವರಿ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories