Asianet Suvarna News Asianet Suvarna News

ಕರ್ನಾಟಕ ಬಂದ್: ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಬ್ಯಾಂಕ್, ಆಸ್ಪತ್ರೆಗಳು

ನಾಳೆ ಕರೆಯಲಾಗಿರುವ ಕರ್ನಾಟಕ ಬಂದ್‌ಗೆ ಖಾಸಗಿ ಆಸ್ಪತ್ರೆ ವೈದ್ಯರು ನೈತಿಕ ಬೆಂಬಲವನ್ನು ಮಾತ್ರ ನೀಡಿದ್ದು ಎಂದಿನಂತೆ ಆಸ್ಪತ್ರೆ ಮೆಡಿಕಲ್‌ಗಳು ಕಾರ್ಯ ನಿರ್ವಹಿಸಲಿವೆ. ಇನ್ನು ಬ್ಯಾಂಕ್‌ಗಳು ಕೂಡಾ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. 

ಬೆಂಗಳೂರು (ಫೆ. 12): ನಾಳೆ ಕರೆಯಲಾಗಿರುವ ಕರ್ನಾಟಕ ಬಂದ್‌ಗೆ ಖಾಸಗಿ ಆಸ್ಪತ್ರೆ ವೈದ್ಯರು ನೈತಿಕ ಬೆಂಬಲವನ್ನು ಮಾತ್ರ ನೀಡಿದ್ದು ಎಂದಿನಂತೆ ಆಸ್ಪತ್ರೆ ಮೆಡಿಕಲ್‌ಗಳು ಕಾರ್ಯ ನಿರ್ವಹಿಸಲಿವೆ. ಇನ್ನು ಬ್ಯಾಂಕ್‌ಗಳು ಕೂಡಾ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಬಂದ್‌ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

ಕರ್ನಾಟಕ ಬಂದ್‌ಗೆ ಕರವೇ ಬೆಂಬಲಿಸುತ್ತೋ? ಇಲ್ವೋ? : ನಾರಾಯಣ ಗೌಡ ನಿಲುವು

Video Top Stories