ಕರ್ನಾಟಕ ಬಂದ್ : ಎಲ್ಲೆಡೆ ಪೊಲೀಸ್ ಹದ್ದಿನ ಕಣ್ಣು

ಸೆಪ್ಟೆಂಬರ್ 28 ರಂದು ರೈತ ಸಂಘಟನೆಗಳು ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಬಂದ್‌ಗೆ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲೆಡೆ ಪೊಲೀಸ್ ಹೈ ಅಲರ್ಟ್ ಘೋಷಣೆಯಾಗಿದ್ದು, ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿದೆ

First Published Sep 27, 2020, 4:30 PM IST | Last Updated Sep 27, 2020, 4:30 PM IST

ಬೆಂಗಳೂರು (ಸೆ.27)  ಸೆಪ್ಟೆಂಬರ್ 28 ರಂದು ರೈತ ಸಂಘಟನೆಗಳು ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಬಂದ್‌ಗೆ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲೆಡೆ ಪೊಲೀಸ್ ಹೈ ಅಲರ್ಟ್ ಘೋಷಣೆಯಾಗಿದ್ದು, ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿದೆ