
Karnataka Bandh: ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇರುತ್ತೇವೆ: ಶಿವರಾಜ್‌ಕುಮಾರ್
ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.
ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?
' ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇದ್ದೇ ಇರುತ್ತೇವೆ. ಚೇಂಬರ್ ಏನು ಹೇಳುತ್ತೋ ಹಾಗೆ ನಾವು ನಡೆದುಕೊಳ್ಳುತ್ತೇವೆ. ಡಿ. 31 ಕ್ಕೆ 3 ಕನ್ನಡ ಸಿನಿಮಾ ರಿಲೀಸ್ ಆಗುತ್ತಿದೆ. ಯಾರಿಗೂ ಅನ್ಯಾಯವಾಗಬಾರದು. ಎಲ್ಲವನ್ನೂ ನೋಡಿಕೊಂಡು ಬಂದ್ ನಡೆಸಲಾಗುತ್ತದೆ' ಎಂದು ಶಿವರಾಜ್‌ಕುಮಾರ್ (Shivarajkumar) ಹೇಳಿದ್ದಾರೆ.