ಹಳೇ ಪಾಸ್ ಮೂಲಕ ಕರ್ನಾಟಕಕ್ಕೆ ಎಂಟ್ರಿ, ಮಹಾರಾಷ್ಟ್ರ ಸಂಪರ್ಕದಿಂದ ಹೆಚ್ಚಿದ ಕೊರೋನಾ ಆತಂಕ!
ಲಾಕ್‌ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಕರಣ ದ್ವಿಗುಣಗೊಂಡಿದೆ. ಅದರಲ್ಲೂ ಮುಂಬೈ ಹಾಗೂ ಮಹಾರಾಷ್ಟ್ರ ಸಂಪರ್ಕ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಹಳೇ ಪಾಸ್ ಮೂಲಕ ಕರ್ನಾಟಕಕ್ಕೆ ಎಂಟ್ರಿ ಕೊಡುತ್ತಿರುವ ಜನರು, ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದಾರೆ.
ವಿಜಯಪುರ(ಮೇ.19): ಲಾಕ್‌ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಕರಣ ದ್ವಿಗುಣಗೊಂಡಿದೆ. ಅದರಲ್ಲೂ ಮುಂಬೈ ಹಾಗೂ ಮಹಾರಾಷ್ಟ್ರ ಸಂಪರ್ಕ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಹಳೇ ಪಾಸ್ ಮೂಲಕ ಕರ್ನಾಟಕಕ್ಕೆ ಎಂಟ್ರಿ ಕೊಡುತ್ತಿರುವ ಜನರು, ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದಾರೆ.