Bitcoin Scam Exclusive: ಬಿಟ್‌ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್, IPS ಅಧಿಕಾರಿಯ ಆಡಿಯೋ ಲೀಕ್!

ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಇತ್ತ ಬಿಜೆಪಿ ದಾಖಲೆ ಕೊಡಿ ಎಂದು ಹೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದೆ. IPS ಅಧಿಕಾರಿ, ತನಿಖಾ ತಂಡದ ಕೆಳ ಅಧಿಕಾರಿಗಳ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿರುವ ಈ ಫೋನ್ ಕಾಲ್, ಕೆಲ ಮಾಹಿತಿಯನ್ನು ಬಹಿರಂಗ ಪಡಿಸಿದೆ. ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ಬಿಟ್‌ಕಾಯಿನ್ ಹಗರಣ ಅದ್ಯಾವ ಮಟ್ಟಿಗೆ ಆತಂಕ ಸೃಷ್ಟಿಸಿದೆ ಅನ್ನೋದು ಈ ಆಡಿಯೋದಲ್ಲಿ ಬಹಿರಂಗವಾಗಿದೆ. ಇಲ್ಲಿದೆ ಲೀಕ್ ಆಡಿಯೋ. 

Share this Video
  • FB
  • Linkdin
  • Whatsapp

ಬೆಂಗಳೂರು(ನ.12): ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಇತ್ತ ಬಿಜೆಪಿ ದಾಖಲೆ ಕೊಡಿ ಎಂದು ಹೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದೆ. IPS ಅಧಿಕಾರಿ, ತನಿಖಾ ತಂಡದ ಕೆಳ ಅಧಿಕಾರಿಗಳ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿರುವ ಈ ಫೋನ್ ಕಾಲ್, ಕೆಲ ಮಾಹಿತಿಯನ್ನು ಬಹಿರಂಗ ಪಡಿಸಿದೆ. ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ಬಿಟ್‌ಕಾಯಿನ್ ಹಗರಣ ಅದ್ಯಾವ ಮಟ್ಟಿಗೆ ಆತಂಕ ಸೃಷ್ಟಿಸಿದೆ ಅನ್ನೋದು ಈ ಆಡಿಯೋದಲ್ಲಿ ಬಹಿರಂಗವಾಗಿದೆ. ಇಲ್ಲಿದೆ ಲೀಕ್ ಆಡಿಯೋ

Related Video