Asianet Suvarna News Asianet Suvarna News

ರೈತರಿಗೆ ಗುಡ್ ನ್ಯೂಸ್: ಬಜೆಟ್‌ನಲ್ಲಿ ಸಾಲಮನ್ನಾ ಸುಳಿವು ಕೊಟ್ಟ ಕಟೀಲ್

Feb 26, 2020, 8:39 PM IST

ಬೆಳಗಾವಿ, [ಫೆ.26]: ಸಿಎಂ ಯಡಿಯೂರಪ್ಪ ಅವರು ಇದೇ ಮಾರ್ಚ್ 5ರಂದು ಬಜೆಟ್ ಮಂಡನೆ ಮಾಡಲಿದ್ದು, ಕೃಷಿ ಹೆಚ್ಚಿನ ಆಧ್ಯತೆ ನೀಡುವುದಾಗಿ ಸ್ವತಃ ಬಿಎಸ್ ವೈ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಬಜೆಟ್‌ನಲ್ಲಿ ಕಳಸಾ ಬಂಡೂರಿ ನೀರಾವರಿ ಯೋಜನೆಗೆ ಆದ್ಯತೆ: ಸಿಎಂ

ಈ ಹಿನ್ನೆಲೆಯಲ್ಲಿ ರಾಜ್ಯದ ರೈತರು ಯಡಿಯೂರಪ್ಪನವರ ಬಜೆಟ್‌ಗಾಗಿ ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಜೆಟ್ ನಲ್ಲಿ ಸಾಲಮನ್ನಾದ ಸುಳಿವು ನೀಡಿದ್ದಾರೆ. ಹಾಗಾದ್ರೆ ಕಟೀಲ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.