Asianet Suvarna News Asianet Suvarna News

ಬೆಳಗಾವಿ ಬೈಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಇಂದು ನಾಮಪತ್ರ ಸಲ್ಲಿಕೆ

ಬೆಳಗಾವಿ ಉಪಚುನಾವಣಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬಿಎಸ್‌ವೈ, ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್ ಸೇರಿ ಹಲವು ಸಚಿವರು ಭಾಗಿಯಾಗಲಿದ್ದಾರೆ. 

ಬೆಂಗಳೂರು (ಮಾ. 30): ಬೆಳಗಾವಿ ಉಪಚುನಾವಣಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬಿಎಸ್‌ವೈ, ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್ ಸೇರಿ ಹಲವು ಸಚಿವರು ಭಾಗಿಯಾಗಲಿದ್ದಾರೆ. ನಾಮಿನೇಷನ್ ವೇಳೆ ಹಾಜರಿರುವಂತೆ ರಮೇಶ್‌ ಜಾರಕಿಹೊಳಿಗೆ ಸೂಚನೆ ನೀಡಲಾಗಿದೆ.