Karnataka Byelection: ಜೆಡಿಎಸ್ ಹಿನ್ನಡೆ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ಹೀಗೆ

ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ. 02): ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ.

ಎರಡೂ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಜೆಡಿಎಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಪರ್ಪಾಮೆನ್ಸ್ ನೀಡುವಲ್ಲಿ ವಿಫಲವಾಗಿದೆ. ಜೆಡಿಎಸ್ ವಿಫಲವಾಗಿದ್ದೆಲ್ಲಿ..? ಅಭ್ಯರ್ಥಿ ಆಯ್ಕೆಯಲ್ಲಿ ಎಡವಿತಾ..? ಎಂಬುದರ ಬಗ್ಗೆ ವರಿಷ್ಠರಾದ ದೇವೇಗೌಡ್ರು ಮಾತನಾಡಿದ್ದಾರೆ. 

Related Video