ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿ : ಪ್ರಭು ಚೌಹಾಣ್

ಗೋವುಗಳ ರಕ್ಷಣೆಗೆ ಬಿಜೆಪಿ ಯಾವಾಗಲೂ ಬದ್ಧವಾಗಿರುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಖಚಿತ. ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಗೋಹತ್ಯೆ ಮಸೂದೆಗೆ ಅಂಗೀಕಾರ ನೀಡಲಾಗುವುದೆಂದು' ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. 

First Published Dec 28, 2020, 3:36 PM IST | Last Updated Dec 28, 2020, 3:40 PM IST

ಬೆಂಗಳೂರು (ಡಿ. 28): ಗೋವುಗಳ ರಕ್ಷಣೆಗೆ ಬಿಜೆಪಿ ಯಾವಾಗಲೂ ಬದ್ಧವಾಗಿರುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಖಚಿತ. ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಗೋಹತ್ಯೆ ಮಸೂದೆಗೆ ಅಂಗೀಕಾರ ನೀಡಲಾಗುವುದೆಂದು' ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. 

ಸಹವಾಸ ದೋಷದಿಂದ ಸಿದ್ಧರಾಮಯ್ಯ ಕೆಟ್ರಾ..? ಯಾರದು..?