Independence Day: ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಸಿಎಂ ಭಾಷಣದ ಪ್ರಮುಖ ಅಂಶಗಳಿವು

ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ. ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

ದೇಶದ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ, ಮಿಜೋರಾಂನಲ್ಲಿ ಪ್ರಾಯೋಗಿಕ ಆರಂಭ

'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು. 

Related Video