Karnataka Budget 2022: ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್‌ನ ಸಂಪೂರ್ಣ ಪರಿಪಾಠ ಇಲ್ಲಿದೆ

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ನಿಂತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮಂಡಿಸಿದರು. 2, 53, 165 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 04): ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ನಿಂತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮಂಡಿಸಿದರು. 2, 53, 165 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಸಾವಯವ ಕೃಷಿ, ಬಳ್ಳಾರಿಯ ಹಗರಿಬೊಮ್ಮನಹಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ, ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ ಸ್ಥಾಪನೆ, ಯಂತ್ರೋಪಕರಣ ಖರೀದಿಗೆ ರೈತ ಶಕ್ತಿ ಯೋಜನೆ ಘೋಷಣೆ ಸೇರಿದಂತೆ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ನೀಡಿದ್ದಾರೆ. ಬಜೆಟ್‌ನ ಸಂಪೂರ್ಣ ಪರಿಪಾಠ ಇಲ್ಲಿದೆ. 

UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

Related Video