ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?
ಜೀವ ಮತ್ತು ಜೀವನವನ್ನು ದೃಷ್ಟಿಯಲ್ಲಿರಿಸಿಕೊಂಡು ಕಠಿಣ ಕ್ರಮ| ಕೊರೋನಾ ಸ್ಥಿತಿಗತಿ ಬಗ್ಗೆ ವರದಿ ನೀಡಲಿರುವ ತಜ್ಞರ ಸಮಿತಿ| ತಜ್ಞರ ಸಮಿತಿ ವರದಿಗೆ ಕಾಯುತ್ತಿರುವ ರಾಜ್ಯ ಸರ್ಕಾರ|
ಬೆಂಗಳೂರು(ಏ.14): ರಾಜ್ಯದಲ್ಲಿ ದಿನೇ ದಿನೆ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ತಜ್ಞರ ಸಮಿತಿ ವರದಿಗೆ ರಾಜ್ಯ ಸರ್ಕಾರ ಕಾಯುತ್ತಿದೆ ಎಂದು ತಿಳಿದು ಬಂದಿದೆ. ತಜ್ಞರ ವರದಿಯಂತೆ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾದ್ರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು? ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.
ಬಳ್ಳಾರಿ: ಕೋವಿಡ್ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್