Asianet Suvarna News Asianet Suvarna News

03ರವರೆಗೆ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು..?

ಬುಧವಾರ(ಏ.15) ಪ್ರಧಾನಿ ನರೇಂದ್ರ ಮೋದಿಯವರು ಮಾರ್ಗಸೂಚಿಯನ್ನು ಕಳಿಸಲಿದ್ದಾರೆ. ಅದರ ಆಧಾರದ ಮೇಲೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಇದೇ ವೇಳೆ ನಾಡಿನ ಜನತೆ ಸ್ವಯಂ ಪ್ರೇರಿತವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬೆಂಗಳೂರು(ಏ.14): ಕೊರೋನಾ ವೈರಸ್ ಹರಡದಂತೆ ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಮೇ 03ರವರೆಗೆ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
"

ವಿಜಯಪುರದಲ್ಲಿ ಐವರ ಮೇಲೆ ಕೊರೋನಾ ಪಾಸಿಟೀವ್ ಶಂಕೆ; ಹೋಂ ಕ್ವಾರಂಟೈನ್‌ನಲ್ಲಿ

ಬುಧವಾರ(ಏ.15) ಪ್ರಧಾನಿ ನರೇಂದ್ರ ಮೋದಿಯವರು ಮಾರ್ಗಸೂಚಿಯನ್ನು ಕಳಿಸಲಿದ್ದಾರೆ. ಅದರ ಆಧಾರದ ಮೇಲೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಇದೇ ವೇಳೆ ನಾಡಿನ ಜನತೆ ಸ್ವಯಂ ಪ್ರೇರಿತವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇನ್ಮುಂದೆ ವಾಹನ ತೆಗೆದುಕೊಂಡು ರಸ್ತೆಗಿಳಿಯುವ ಮುನ್ನ ಈ ಸುದ್ದಿ ಓದಿ..!

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತೇನೆ. ಒಂದು ವೇಳೆ ಹಾಕಿದ ನಿಯಮಗಳನ್ನು ಮುರಿದರೆ, ಭದ್ರತೆ ಹಾಗೂ ಲಾಕ್‌ಡೌನ್ ಅನ್ನು ಇನ್ನಷ್ಟು ಕಠಿಣವಾಗಿ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮತ್ತೇನೆಲ್ಲ ಹೇಳಿದ್ದಾರೆಂದು ನೀವೇ ನೋಡಿ.
"

Video Top Stories