Asianet Suvarna News Asianet Suvarna News

ಅನಿವಾಸಿ ಭಾರತೀಯರ ಸಿಎಂ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್

ಕೊರೋನಾದಿಂದ ಇಡೀ ಜಗತ್ತೇ ಲಾಕ್‌ಡೌನ್ ಆದ ಹಿನ್ನಲೆಯಲ್ಲಿ ಅನಿವಾಸಿ ಕನ್ನಡಿಗರ ಜೊತೆ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಲಂಡನ್‌ನಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಅನಿವಾಸಿ ಭಾರತೀಯರು ಏನೆಲ್ಲಾ ಸಮಸ್ಯೆಗಳು, ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

 

ಬೆಂಗಳೂರು (ಏ. 26): ಕೊರೋನಾದಿಂದ ಇಡೀ ಜಗತ್ತೇ ಲಾಕ್‌ಡೌನ್ ಆದ ಹಿನ್ನಲೆಯಲ್ಲಿ ಅನಿವಾಸಿ ಕನ್ನಡಿಗರ ಜೊತೆ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಲಂಡನ್‌ನಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಅನಿವಾಸಿ ಭಾರತೀಯರು ಏನೆಲ್ಲಾ ಸಮಸ್ಯೆಗಳು, ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

'ಹಲೋ ಮಿನಿಸ್ಟರ್' ನಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಸಚಿವೆ ; ವಿಶೇಷ ಚೇತನ ಮಗುವಿಗೆ ನೆರವು

Video Top Stories