ಬೆಂಗ್ಳೂರು ಸೀಲ್‌ಡೌನ್ ಆಗ್ಬಾರ್ದು ಅಂದ್ರೆ ಹೀಗೆ ಮಾಡಿ; ಸಾರ್ವಜನಿಕರಿಗೆ ಸಿಎಂ ಕರೆ

ಲಾಕ್‌ಡೌನ್ ಕುರಿತಂತೆ ಶುಕ್ರವಾರ(ಜೂ.26)ದಂದು ಬಿಗಿ ಕ್ರಮ ಕೈಗೊಳ್ಳುವ ಕುರಿತಂತೆ ಬೆಂಗಳೂರಿನ ಶಾಸಕರು ಹಾಗೂ ಸಚಿವರೊಂದಿಗೆ ಸಮಲೋಚನೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.25): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಲಾಕ್‌ಡೌನ್ ಕುರಿತಂತೆ ಶುಕ್ರವಾರ(ಜೂ.26)ದಂದು ಬಿಗಿ ಕ್ರಮ ಕೈಗೊಳ್ಳುವ ಕುರಿತಂತೆ ಬೆಂಗಳೂರಿನ ಶಾಸಕರು ಹಾಗೂ ಸಚಿವರೊಂದಿಗೆ ಸಮಲೋಚನೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ. 

SSLC ಪರೀಕ್ಷೆ ಮುಗಿಯುವತನಕ ಲಾಕ್‌ಡೌನ್ ಇಲ್ಲ..?

ಬೆಂಗಳೂರು ಮತ್ತೊಮ್ಮೆ ಸೀಲ್‌ಡೌನ್ ಆಗಬಾರದು ಅಂದ್ರೆ ಸರ್ಕಾರದ ನಿರ್ಧಾರಗಳಿಗೆ ಜನ ಸಹಕರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video