ಸಿಎಂ ಮಹತ್ವದ ಸಭೆ: ಈ ವಾರವೇ ಅನ್‌ಲಾಕ್‌ 3.O ಭವಿಷ್ಯ ನಿರ್ಧಾರ

ರಾಜ್ಯದಲ್ಲಿ ಕೊರೋನಾ ಕೇಸಿನ ಪ್ರಮಾಣ ಇಳಿಮುಖವಾದ ಹಿನ್ನೆಲೆಯಲ್ಲಿ ಅನ್​ಲಾಕ್​ 3.0  ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

First Published Jun 29, 2021, 4:50 PM IST | Last Updated Jun 29, 2021, 5:15 PM IST

ಬೆಂಗಳೂರು, (ಜೂನ್.29): ರಾಜ್ಯದಲ್ಲಿ ಕೊರೋನಾ ಕೇಸಿನ ಪ್ರಮಾಣ ಇಳಿಮುಖವಾದ ಹಿನ್ನೆಲೆಯಲ್ಲಿ ಅನ್​ಲಾಕ್​ 3.0  ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

ಕರ್ನಾಟಕದಲ್ಲಿ ಕೊರೋನಾ ರಿಲೀಫ್: 3 ಸಾವಿರಕ್ಕಿಂತ ಕಡಿಮೆ ಕೇಸ್! 

ಇನ್ನು ಅನ್​ಲಾಕ್​ 3.0 ಸಂಬಂಧ ಜುಲೈ 2ರಂದು ಸಿಎಂ ಯಡಿಯೂರಪ್ಪ ಅವರು ಕೊರೋನಾ ಉಸ್ತುವಾರಿಗಳ ಜೊತೆ  ಸಭೆ ನಡೆಸಲಿದ್ದಾರೆ.  ಈ ಸಭೆಯಲ್ಲಿ ಯಾವ್ಯಾವ ನಿರ್ಬಂಧಗಳನ್ನ ಸಡಿಲಗೊಳಿಸಬಹುದು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ.

Video Top Stories