Asianet Suvarna News Asianet Suvarna News

ಸಿಎಂ ಬಿಎಸ್‌ವೈಗೆ ಹುಟ್ಟುಹಬ್ಬದ ಸಂಭ್ರಮ, ಗಣ್ಯರಿಂದ ಶುಭಾಶಯಗಳ ಮಹಾಪೂರ

ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಇಂದು 79 ನೇ ಹುಟ್ಟುಹಬ್ಬದ ಸಂಭ್ರಮ. ಸಿಎಂ ಹುಟ್ಟುಹಬ್ಬಕ್ಕೆ ರಾಜಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. 

ಬೆಂಗಳೂರು (ಫೆ. 27): ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಇಂದು 79 ನೇ ಹುಟ್ಟುಹಬ್ಬದ ಸಂಭ್ರಮ. ಸಿಎಂ ಹುಟ್ಟುಹಬ್ಬಕ್ಕೆ ರಾಜಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. 

ನ್ಯೂಯಾರ್ಕ್‌ನಲ್ಲಿ ಕನ್ನಡ ಭಾಷಾಭಿಮಾನ ಮೆರೆದ ಸುದೀಪ್ ಅಭಿಮಾನಿ

Video Top Stories