ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

First Published Sep 7, 2021, 12:58 PM IST | Last Updated Sep 7, 2021, 1:03 PM IST

ಬೆಂಗಳೂರು (ಸೆ. 07): ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾ, ಸಿಎಂ ಭೇಟಿಯಾದ ಎಚ್‌ಡಿಕೆ ನಿಯೋಗ

'ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ ಇಲ್ಲ, ಈ ಬಾರಿ ಜೆ ಪಿ ನಡ್ಡಾರನ್ನು ಭೇಟಿ ಮಾಡುವುದು ಅನುಮಾನ, ಜೋಶಿಯವರ ಮಗಳ ಆರತಕ್ಷತೆಯಲ್ಲಿ ನಡ್ಡಾ ಸಿಕ್ಕರೆ ಮಾತಾಡ್ತೀನಿ' ಎಂದು ದೆಹಲಿಗೆ ತೆರಳುವ ಮುನ್ನ ಸ್ಪಷ್ಟಪಡಿಸಿದ್ದಾರೆ. 

Video Top Stories