ಸಿಎಂ ಸಿದ್ದರಾಮಯ್ಯಗೆ ಮುಂದಿನ 6 ತಿಂಗಳೇ ನಿರ್ಣಾಯಕ, ಏನಿದು ನಾಯಕತ್ವ ಬದಲಾವಣೆ ಕೌಂಟರ್

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾಗುತ್ತಾರಾ? ಸಿಎಂ ಸಿದ್ದರಾಮಯ್ಯ ಕುರ್ಚಿ ತ್ಯಜಿಸಿ, ಡಿಕೆ ಶಿವಕುಮಾರ್‌ಗೆ ಬಿಟ್ಟುಕೊಡುತ್ತಾರಾ?

Share this Video
  • FB
  • Linkdin
  • Whatsapp

ಬೆಂಗಳೂರು(ಜ.06) ಕರ್ನಾಟಕ ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿದೆ. ಆದರೆ ಬಳಿಕ ಸಿಎಂ ವಿಚಾರದಲ್ಲಿ ಮಾತ್ರ ಹಗ್ಗಜಗ್ಗಾಟ ನಡೆಯುತ್ತಲೇ ಇದೆ. ಆದರೆ ಮೂಡಾ ಹಗರಣ ವಕ್ಕರಿಸಿದಾಗ ಡಿಕೆ ಶಿವಕುಮಾರ್ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದರು. ಆದರೆ ಮೂಡಾ ತಣ್ಣಗಾಗುತ್ತಿದ್ದಂತೆ ಮತ್ತೆ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇತ್ತ ಡಿಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿರುವಾಗ ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಸಭೆ ಸೇರಿದ್ದಾರೆ. 

Related Video