Asianet Suvarna News Asianet Suvarna News
breaking news image

ಸಿಎಂ ಬೊಮ್ಮಾಯಿ-ಗುತ್ತಿಗೆದಾರರ ಸಂಘದ ನಿಯೋಗ ಭೇಟಿ ವೇಳೆ ನಡೆದಿದ್ದೇನು..?

ಕಮಿಷನ್ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಇಂದು(ಸೋಮವಾರ) ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು.

ಬೆಂಗಳೂರು, (ಏ.25): ಕಮಿಷನ್ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಇಂದು(ಸೋಮವಾರ) ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು.

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

ಸುಮಾರು ಒಂದು ಗಂಟೆಗೂ ಹೆಚ್ಚು ಚರ್ಚೆ ನಡೆಸಿದ್ದು, ಗುತ್ತಿಗೆ ನೀಡುವ ಸಂದರ್ಭದಲ್ಲಿ ಪಾಲಿಸುವ ಪ್ಯಾಕೇಜ್ ಪದ್ದತಿಯನ್ನು ರದ್ದುಗೊಳಿಸಿ ಹಾಗೂ ಹಿರಿತನದ ಆಧಾರದಲ್ಲಿ ಬಾಕಿ ಮೊತ್ತ ಬಿಡುಗಡೆ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಗುತ್ತಿಗೆದಾರರ ಸಂಘದ ನಿಯೋಗ ಮನವಿ‌ ಸಲ್ಲಿಸಿದೆ.  ಇನ್ನು ಸಭೆ ಬಳಿಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಪ್ರತಿಕ್ರಿಯಿಸಿದ್ದು ಹೀಗೆ..

Video Top Stories