2 ನೇ ಅಲೆಗೆ ತತ್ತರಿಸಿದ ಬೆಂಗಳೂರು, ಒಂದೇ ದಿನ 97 ಮಂದಿ ಸಾವು..!

ಬೆಂಗಳೂರಿನಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಜೋರಾಗಿದ್ದು, ಸೋಂಕಿತರ ಸಾವಿನ ಪ್ರಕರಣಗಳು ಆತಂಕ ಹೆಚ್ಚಿಸಿದೆ. ಸೋಮವಾರ ಒಂದೇ ದಿನ 97 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 20): ಬೆಂಗಳೂರಿನಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಜೋರಾಗಿದ್ದು, ಸೋಂಕಿತರ ಸಾವಿನ ಪ್ರಕರಣಗಳು ಆತಂಕ ಹೆಚ್ಚಿಸಿದೆ. ಸೋಮವಾರ ಒಂದೇ ದಿನ 97 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜೊತೆಗೆ ಹೊಸದಾಗಿ 9618 ಪ್ರಕರಣ ದಾಖಲಾಗಿದ್ದು, ಸಕ್ರಿಯ ಕೇಸ್‌ಗಳು ಒಂದು ಲಕ್ಷ ದಾಟಿದೆ. ಈವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 5220 ಕ್ಕೆ ಏರಿಕೆಯಾಗಿದೆ. 

ಕರ್ನಾಟಕದಲ್ಲಿ ಲಾಕ್‌ಡೌನ್ ಇಲ್ಲ; ಆತಂಕ ಬೇಡ, ಎಚ್ಚರಿಕೆ ಇರಲಿ ಎಂದ ಸರ್ಕಾರ!

Related Video