ಕಷ್ಟದಲ್ಲಿರುವವರಿಗೆ ನೆರವಿನ ಸಾರಥಿ, ಹಸಿದವರ ಪಾಲಿನ ಅನ್ನದಾತ ಲಕ್ಷ್ಮಣ ಸವದಿ

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು. 13): ಕೋವಿಡ್ 19, ಲಾಕ್‌ಡೌನ್ ಅದೆಷ್ಟೋ ಮಂದಿಯ ಜೀವನದಲ್ಲಿ ಏನೇನೆಲ್ಲಾ ಮಾಡಿದೆ. ಉದ್ಯೋಗವಿಲ್ಲ, ಹಣವಿಲ್ಲ, ಕುಟುಂಬಸ್ಥರಿಲ್ಲ ಹೀಗೆ ಒಬ್ಬೊಬ್ಬರದ್ದು ಒಂದೊಂದು ಗೋಳು. ಇಂಥವರ ನೆರವಿಗೆ ಅದೆಷ್ಟೋ ಮಂದಿ ಮುಂದೆ ಬಂದಿದ್ದಾರೆ.

ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಅಥಣಿ ಕ್ಷೇತ್ರದ ಜನರ ಪಾಲಿನ ಅನ್ನದಾತರಾಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಫುಡ್ ಕಿಟ್, ವೈದ್ಯಕೀಯ ಸೇವೆ, ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ಜೊತೆಗೆ ಸಾರಿಗೆ ಕ್ಷೇತ್ರದಲ್ಲೂ ಅಭಿವೃದ್ಧಿ ಮಾಡಿದ್ದಾರೆ. ಸವದಿಯವರ ಸಾಧನೆಯ ಬಗ್ಗೆ ಇಲ್ಲಿದೆ ಒಂದು ವರದಿ. 

Related Video