ಪ್ರವಾಹ ಪರಿಹಾರ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಎನ್​ಡಿಆರ್​ಎಫ್​ನಿಂದ 150 ಕೋಟಿ ರೂಪಾಯಿ ಖರ್ಚು ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದು. ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಸಹ ಘೋಷಣೆ ಮಾಡಿದ್ದಾರೆ.
 

First Published Aug 1, 2021, 5:18 PM IST | Last Updated Aug 1, 2021, 5:18 PM IST

ಬೆಂಗಳೂರು, (ಆ.01): ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ಜನರು ಮನೆ ಕಳೆದುಕೊಮಡು ಬೀದಿಗೆ ಬಿದ್ದಿದ್ದಾರೆ.

ಮುಳುಗಿದ ತೋಟ, ಕೊಚ್ಚಿಹೋದ ಸೇತುವೆ.. ತತ್ತರಿಸಿದ ಉತ್ತರ ಕನ್ನಡ ವೀಕ್ಷಿಸಿದ ಬೊಮ್ಮಾಯಿ

ಈ ಹಿನ್ನೆಲೆಯಲ್ಲಿ ಎನ್​ಡಿಆರ್​ಎಫ್​ನಿಂದ 150 ಕೋಟಿ ರೂಪಾಯಿ ಖರ್ಚು ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದು. ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಸಹ ಘೋಷಣೆ ಮಾಡಿದ್ದಾರೆ.