'ರಾಜ್ಯದ 25 ಬಿಜೆಪಿ ಸಂಸದರಿಗೆ ಧಮ್ ಇಲ್ಲ, ಕೇಂದ್ರದ ಮುಂದೆ ಕೈಕಟ್ಟಿ ನಿಲ್ತಾರೆ'

ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 17): ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ. ರಾಜ್ಯದ ಸಮಸ್ಯೆ ಬಗ್ಗೆ ಮಾತಾಡಲ್ಲ. ಅನುದಾನ ಕೇಳೋಕೆ ಧೈರ್ಯ ಇಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಜನ ಕಷ್ಟದಲ್ಲಿದ್ದಾರೆ ಅಂತ ಯಾವತ್ತೂ ಕೇಳಲ್ಲ' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

'ನೆರೆ ಬಂದಿದೆ, ಜಿಲ್ಲೆಯಲ್ಲಿ ಇರೋದ್ ಬಿಟ್ಟು ಕಾರಜೋಳರು ಮೆರವಣಿಗೆ ಮಾಡ್ಕಂಡು ಕುಂತವ್ರೆ'

Related Video