
ಹೆಚ್ಚಾಗುತ್ತಿದೆ ಕೊರೊನಾ; ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ?
ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುವ ಬಗ್ಗೆ ಉಸ್ತುವಾರಿ ಸಚಿವ ಆರ್ ಅಶೋಕ್ ನೀಡಿದ್ದಾರೆ. ಜುಲೈ 7 ರ ಬಳಿಕ ಲಾಕ್‌ಡೌನ್ ಪಕ್ಕಾ ಎನ್ನಲಾಗುತ್ತಿದೆ.
ಬೆಂಗಳೂರು (ಜೂ. 30): ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುವ ಬಗ್ಗೆ ಉಸ್ತುವಾರಿ ಸಚಿವ ಆರ್ ಅಶೋಕ್ ನೀಡಿದ್ದಾರೆ. ಜುಲೈ 7 ರ ಬಳಿಕ ಲಾಕ್‌ಡೌನ್ ಪಕ್ಕಾ ಎನ್ನಲಾಗುತ್ತಿದೆ. ಜನರು ಗುಂಪುಗೂಡಲು ಅವಕಾಶವಿರುವ ಉದ್ಯಾನವನ, ಆಟದ ನೈದಾನ ಸೇರಿದಂತೆ ನಿರ್ದಿಷ್ಟ ಸ್ಥಳಗಳಲ್ಲಿ ನಿರ್ಬಂಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ಸದ್ಯದ ಪರಿಸ್ಥಿತಿ ನೋಡಿದ್ರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿಕ್ಟೋರಿಯಾದ 11 ಸ್ಟಾಫ್ ನರ್ಸ್‌ಗಳಿಗೆ ಸೋಂಕು; ಕ್ವಾರಂಟೈನ್ ಕೇಂದ್ರದಲ್ಲಿ ಅವ್ಯವಸ್ಥೆ