Asianet Suvarna News Asianet Suvarna News

ಒಂದೇ ದಿನದಲ್ಲಿ ಇಶಾ ಪಂತ್ 2 ಬಾರಿ ವರ್ಗಾವಣೆ: ಇದೇನು ಆಡೋ ಹುಡುಗ್ರ ಆಟ ಆಯ್ತಾ..?

ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿಯಾಗಿದ್ದ ಇಶಾ ಪಂತ್ ಅವರನ್ನು ಕಳೆದ ಗುರುವಾರ ಸಿಐಡಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ಶನಿವಾರ ಟ್ರಾನ್ಸ್ ಫರ್ ಮಾಡಿ ಅದನ್ನ ಕ್ಯಾನ್ಸಲ್ ಮಾಡಿದ್ದಾರೆ. ಆದ್ರೆ ಶನಿವಾರ ಸಂಜೆ ಮತ್ತೆ ಎತ್ತಂಗಡಿ ಮಾಡಲಾಗಿದೆ.

ಬೆಂಗಳೂರು, (ಫೆ.29): ಮೂರು ದಿನಗಳ ಹಿಂದೆಯಷ್ಟೇ ಸಿಐಡಿ ವಿಭಾಗದ ಎಸ್‍ಪಿಯಾಗಿ ವರ್ಗಾವಣೆಗೊಂಡಿದ್ದ ಇಶಾಪಂತ್ ಅವರನ್ನು ಮತ್ತೆ ವರ್ಗಾವಣೆಗೊಳಿಸಲಾಗಿದೆ. 

ಖಡಕ್ ಅಧಿಕಾರಿ ಇಶಾ ಪಂತ್ ವರ್ಗಾವಣೆ ರದ್ದು

ಈ ಹಿಂದೆ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿಯಾಗಿದ್ದ ಇಶಾ ಪಂತ್ ಅವರನ್ನು ಕಳೆದ ಗುರುವಾರ ಸಿಐಡಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ಶನಿವಾರ ಟ್ರಾನ್ಸ್ ಫರ್ ಮಾಡಿ ಅದನ್ನ ಕ್ಯಾನ್ಸಲ್ ಮಾಡಿದ್ದಾರೆ. ಆದ್ರೆ ಶನಿವಾರ ಸಂಜೆ ಮತ್ತೆ ಎತ್ತಂಗಡಿ ಮಾಡಲಾಗಿದೆ.

Video Top Stories