ಚಿತ್ರರಂಗದ ಒತ್ತಡಕ್ಕೆ ಮಣಿದ ಸರ್ಕಾರ, ಥಿಯೇಟರ್ ಹೌಸ್‌ಫುಲ್‌ಗೆ ಓಕೆ

ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಥಿಯೇಟರ್‌ ಫುಲ್‌ಗೆ ಅನುಮತಿ ಕೊಟ್ಟಿರಲಿಲ್ಲ. ಸರ್ಕಾರದ ಈ ನಿಯಮದ ಬಗ್ಗೆ ಚಿತ್ರರಂಗ ಸಿಡಿದೆದ್ದಿತ್ತು. ಕೊನೆಗೆ ಒತ್ತಡಕ್ಕೆ ಮಣಿದ ಸರ್ಕಾರ ಶೇ. 100 ರಷ್ಟು ಭರ್ತಿಗೆ ಒಪ್ಪಿಗೆ ನೀಡಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 04): ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಥಿಯೇಟರ್‌ ಫುಲ್‌ಗೆ ಅನುಮತಿ ಕೊಟ್ಟಿರಲಿಲ್ಲ. ಸರ್ಕಾರದ ಈ ನಿಯಮದ ಬಗ್ಗೆ ಚಿತ್ರರಂಗ ಸಿಡಿದೆದ್ದಿತ್ತು. ಕೊನೆಗೆ ಒತ್ತಡಕ್ಕೆ ಮಣಿದ ಸರ್ಕಾರ ಶೇ. 100 ರಷ್ಟು ಭರ್ತಿಗೆ ಒಪ್ಪಿಗೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಸಿದ್ದರಾಮಯ್ಯ ತಮ್ಮ ಹಳೇ ದಾಟಿಯಲ್ಲಿ ಸರ್ಕಾರವನ್ನು ಕಾಲೆಳೆದಿದ್ದಾರೆ. 'ನಮ್ಮ ಸರ್ಕಾರ ಟೇಕ್ ಆಫ್ ಆಗಿಲ್ಲ, ಟೇಕ್ ಆಪ್ ಆಗಿಲ್ಲ ಎಂದು ಬಿಜೆಪಿ ಬೊಬ್ಬೆ ಹಾಕಿತ್ತು. ಈಗ ಬಿಎಸ್‌ವೈ ಸರ್ಕಾರ ಟೇಕ್ ಆಫ್ ಅಲ್ಲ ಸಂಪೂರ್ಣ ಆಫ್ ಆಗಿ ನಡುರಸ್ತೆಯಲ್ಲಿ ಕೆಟ್ಟು ನಿಂತಿರುವ ಡಕೋಟಾ ಬಸ್‌ನಂತಾಗಿದೆ' ಎಂದು ಲೇವಡಿ ಮಾಡಿದ್ದಾರೆ. ಇನ್ನಷ್ಟು ಸುದ್ದಿಗಳು ನ್ಯೂಸ್‌ ಅವರ್‌ನಲ್ಲಿ..

Related Video