Asianet Suvarna News Asianet Suvarna News

ಪಡಿತರದಾರರೇ ಗಮನಿಸಿ; ಅನ್ನಭಾಗ್ಯ ಅಕ್ಕಿಗೆ ಬೀಳಲಿದೆ ಕತ್ತರಿ!

ವಿಪಕ್ಷಗಳ ವಿರೋಧದ ನಡುವೆಯೂ ಅನ್ನಭಾಗ್ಯ ಅಕ್ಕಿ ಕತ್ತರಿಗೆ ಚಿಂತನೆ ನಡೆಸಲಾಗಿದೆ. ಪಡಿತರಿಗೆ 7 ಕೆಜಿ ಅಕ್ಕಿ ಬದಲು 5 ಕೆಜಿ ನೀಡಲು ಚಿಂತನೆ ನಡೆಸಲಾಗಿದೆ. ಮುಂದಿನ ಏಪ್ರಿಲ್‌ನಿಂದ ಪರಿಷ್ಕೃತ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ. 

 

ಬೆಂಗಳೂರು (ಫೆ. 23): ವಿಪಕ್ಷಗಳ ವಿರೋಧದ ನಡುವೆಯೂ ಅನ್ನಭಾಗ್ಯ ಅಕ್ಕಿ ಕತ್ತರಿಗೆ ಚಿಂತನೆ ನಡೆಸಲಾಗಿದೆ. ಪಡಿತರಿಗೆ 7 ಕೆಜಿ ಅಕ್ಕಿ ಬದಲು 5 ಕೆಜಿ ನೀಡಲು ಚಿಂತನೆ ನಡೆಸಲಾಗಿದೆ. ಮುಂದಿನ ಏಪ್ರಿಲ್‌ನಿಂದ ಪರಿಷ್ಕೃತ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ. 

ಹಿಂದು ಆಗಿದ್ದರೇ ನಿನ್ನ ಪುರಾವೆ ತೋರಿಸು: ಶಾಸಕನಿಗೆ ಸವಾಲ್

ಪಡಿತರ ವ್ಯವಸ್ಥೆಯಲ್ಲಿ ಇನ್ನೂ ಕೆಲವು ಬದಲಾವಣೆಯಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 
 

Video Top Stories