ಸುಪ್ರೀಂ ಆದೇಶದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಾ ಸರ್ಕಾರ?
ಕಳೆದೆರಡು ವರ್ಷಗಳಿಂದ ವಾರ್ಡ್ ಮರು ವಿಂಗಡಣೆಯನ್ನೇ ನೆಪವಾಗಿಟ್ಟುಕೊಂಡು ಪಾಲಿಕೆಯ ಚುನಾವಣೆಯನ್ನು ಮುಂದೂಡಿಕೊಂಡು ಬಂದಿದ್ದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್(Supreme Court) ತ್ರಿಸದಸ್ಯ ಪೀಠ ನೀಡಿರುವ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಿದಂತಿದೆ. ಸ್ಥಳೀಯ ಸಂಸ್ಥೆಗೆ ಚುನಾವಣೆ ನಡಡೆಸಲು ಸರ್ಕಾರಕ್ಕೆ ಆಸಕ್ತಿ ಇದ್ಯಾ ಅಥವಾ? ಆದೇಶ ಪುನರ್ ಪರಿಶೀಲನೆಗೆ ಅರ್ಜಿ ಹಾಕುವ ಬಗ್ಗೆ ಸರ್ಕಾರ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದೆ.
ಬೆಂಗಳೂರು(ಮೇ.12): ಬಿಬಿಎಂಪಿ (BBMP Elecction) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ.
ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ