Asianet Suvarna News Asianet Suvarna News

'ಪ್ರಮಾಣ ವಚನ ವೇಳೆ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ಕೊಟ್ಟಿದ್ದೇಕೆ.'?

Sep 17, 2021, 10:06 AM IST

ಬೆಂಗಳೂರು (ಸೆ. 17): ಕೇಂದ್ರ ಸಚಿವೆ ಶಶಿಕಲಾ ಜೊಲ್ಲೆಯಿಂದ ಸರ್ಕಾರಕ್ಕೆ ಮತ್ತೊಮ್ಮೆ ಮುಜುಗರವಾಗಿದೆ. ನೂತನ ಸಚಿವರಾಗಿ ಜೊಲ್ಲೆ ಪ್ರಮಾಣ ವಚನ ಸ್ವೀಕಾರ ಮಾಡುವುದಕ್ಕೆ ಏರ್‌ಪೋರ್ಟ್‌ನಿಂದ ಝೀರೋ ಟ್ರಾಫಿಕ್‌ನಲ್ಲಿ ಬಂದ ವಿಚಾರ ಪರಿಷತ್‌ನಲ್ಲಿ ಸದ್ದು ಮಾಡಿತು. ಸಚಿವೆ ಶಶಿಕಲಾ ಜೊಲ್ಲೆಗೆ ಯಾಕೆ ಝೀರೋ ಟ್ರಾಫಿಕ್ ಕೊಟ್ರಿ ಅಂತ ಸರ್ಕಾರದ ವಿರುದ್ಧ ಎಂಎಲ್‌ಸಿ ನಾರಾಯಣ ಸ್ವಾಮಿ ಕಿಡಿಕಾರಿದರು. 

ಉತ್ತಮ ಹೆದ್ದಾರಿ ಬೇಕಾ? ಟೋಲ್ ಕಟ್ಟಿ: ಟೋಲ್ ವಿರೋಧಕ್ಕೆ ಗಡ್ಕರಿ ಉತ್ತರ