ಹೆಚ್ಚಾಗುತ್ತಿದೆ ಆತಂಕ: ರಾಜ್ಯದ ಶೇ. 98 ರಷ್ಟು ಸೋಂಕಿತರಿಗೆ ಲಕ್ಷಣವೇ ಕಾಣಿಸುತ್ತಿಲ್ಲ!
ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಕೊರೊನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕ್ವಾರಂಟೈನ್ ಮುಗಿಸಿಕೊಂಡು ಹೋದವರಿಗೂ ಕೊರೊನಾ ಬರುತ್ತಿದೆ. ಅಚ್ಚರಿ ವಿಚಾರ ಏನೆಂದರೆ ರಾಜ್ಯದ ಶೇ. 98 ರಷ್ಟು ಸೋಂಕಿತರಿಗೆ ಲಕ್ಷಣವೇ ಕಾಣಿಸುತ್ತಿಲ್ಲ. ಹೊಸ ಗೈಡ್‌ಲೈನ್ಸ್ ಪ್ರಕಾರ, ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಇದು ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ನೀಡಿದ್ದಾರೆ. ಇಲ್ಲಿದೆ ನೋಡಿ..!
ಬೆಂಗಳೂರು (ಜೂ. 06): ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಕೊರೊನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕ್ವಾರಂಟೈನ್ ಮುಗಿಸಿಕೊಂಡು ಹೋದವರಿಗೂ ಕೊರೊನಾ ಬರುತ್ತಿದೆ. ಅಚ್ಚರಿ ವಿಚಾರ ಏನೆಂದರೆ ರಾಜ್ಯದ ಶೇ. 98 ರಷ್ಟು ಸೋಂಕಿತರಿಗೆ ಲಕ್ಷಣವೇ ಕಾಣಿಸುತ್ತಿಲ್ಲ. ಹೊಸ ಗೈಡ್‌ಲೈನ್ಸ್ ಪ್ರಕಾರ, ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಇದು ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ನೀಡಿದ್ದಾರೆ. ಇಲ್ಲಿದೆ ನೋಡಿ..!