
ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಅನುಮತಿ, 40 ಮಂದಿಗೆ ಮಾತ್ರ ಅವಕಾಶ..!
ಸೋಮವಾರದಿಂದ ಕಲ್ಯಾಣ ಮಂಟಪ, ರೆಸಾರ್ಟ್‌ಗಳಲ್ಲಿ ಮದುವೆಗೆ ಅನುಮತಿ ನೀಡಲಾಗಿದೆ. ಕೇವಲ 40 ಮಂದಿ ಮಾತ್ರ ಪಾಲ್ಗೊಳ್ಳಲು ಅವಕಾಶ ಕೊಡಲಾಗಿದೆ.
ಬೆಂಗಳೂರು (ಜೂ. 26): ಸೋಮವಾರದಿಂದ ಕಲ್ಯಾಣ ಮಂಟಪ, ರೆಸಾರ್ಟ್‌ಗಳಲ್ಲಿ ಮದುವೆಗೆ ಅನುಮತಿ ನೀಡಲಾಗಿದೆ. ಕೇವಲ 40 ಮಂದಿ ಮಾತ್ರ ಪಾಲ್ಗೊಳ್ಳಲು ಅವಕಾಶ ಕೊಡಲಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಜಿಲ್ಲೆಗಳಲ್ಲಿ ತಹಶೀಲ್ದಾರ್ ಅನುಮತಿ ಕಡ್ಡಾಯವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಡೆಲ್ಟಾ ಪ್ಲಸ್ ವೈರಸ್ ಭೀತಿ: ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್