
ಮೀಸಲಾತಿ ಕಿಚ್ಚು ಆರಿಸಲು ಮುಂದಾದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಮೀಸಲಾತಿ ಹೋರಾಟ ಹೆಚ್ಚಾಗುತ್ತಿದೆ. ಇದರಿಂದ ಸಿಎಂ ಬಿಎಸ್ ಯಡಿಯುರಪ್ಪ ಸರ್ಕಾರಕ್ಕೆ ದೊಡ್ಡ ಟೆನ್ಷನ್ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಕಿಚ್ಚು ಆರಿಸಲು ಮುಂದಾಗಿದೆ.
ಬೆಂಗಳೂರು, (ಫೆ.20): ರಾಜ್ಯದಲ್ಲಿ ಮೀಸಲಾತಿ ಹೋರಾಟ ಹೆಚ್ಚಾಗುತ್ತಿದೆ. ವಿವಿಧ ಸಮುದಾಯಗಳ ಸ್ವಾಮೀಜಿಗಳು ಮೀಸಲಾತಿಗಾಗಿ ಹೋರಾಟ ಮಾಡತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೀಸಲಾತಿ ಹೋರಾಟ ಬಗ್ಗೆ ನನ್ನ ಬೆಂಬಲ ಇಲ್ಲ: ಸಚಿವ ಖಡಕ್ ಮಾತು
ಇದರಿಂದ ಸಿಎಂ ಬಿಎಸ್ ಯಡಿಯುರಪ್ಪ ಸರ್ಕಾರಕ್ಕೆ ದೊಡ್ಡ ಟೆನ್ಷನ್ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಕಿಚ್ಚು ಆರಿಸಲು ಮುಂದಾಗಿದೆ.