ಒತ್ತಡಕ್ಕೆ ಮಣಿದ ಬಿಎಸ್‌ವೈ, ಗಣೇಶ್ ಹಬ್ಬ ಆಚರಣೆಗೆ ರೂಲ್ಸ್ ಚೇಂಜ್...!
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
ಬೆಂಗಳೂರು, (ಆ.18): ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
ವಿಶ್ವಹಿಂದು ಪರಿಷತ್ ಮತ್ತು ಶ್ರೀರಾಮಸೇನೆ ಒತ್ತಡಕ್ಕೆ ಮಣಿದ ಸರ್ಕಾರ ಗಣೇಶ್ ಹಬ್ಬ ಆಚರಣೆ ಮಾರ್ಗಸೂಚಿ ಪರಿಷ್ಕೃತ ಮಾಡಲಾಗಿದ್ದು, 7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ.