ಭೂ ಒತ್ತುವರಿದಾರರೇ ಎಚ್ಚರ; ಬಿಸಿ ಮುಟ್ಟಿಸಲು ಸಿದ್ಧವಾಗಿದೆ ಸರ್ಕಾರ
ಬೆಂಗಳೂರು (ಜ. 15): ಭೂ ಒತ್ತುದಾರರಿಗೆ ಬಿಸಿ ಮುಟ್ಟಿಸಲು ಸರ್ಕಾರ ದಿಟ್ಟ ಕ್ರಮಕ್ಕೆ ಮುಂದಾಗಿದೆ. ಅಕ್ರಮ ಭೂ ಒತ್ತುವರಿ ತನಿಖೆಗಾಗಿ ಎಸ್‌ಐಟಿ ರಚನೆಗೆ ಶಿಫಾರಸ್ಸು ಮಾಡಿದೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ. ರಾಜ್ಯದಲ್ಲಿ ಭೂ ಒತ್ತುವರಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಈ ಶಿಪಾರಸ್ಸಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಜ. 15): ಭೂ ಒತ್ತುದಾರರಿಗೆ ಬಿಸಿ ಮುಟ್ಟಿಸಲು ಸರ್ಕಾರ ದಿಟ್ಟ ಕ್ರಮಕ್ಕೆ ಮುಂದಾಗಿದೆ. ಅಕ್ರಮ ಭೂ ಒತ್ತುವರಿ ತನಿಖೆಗಾಗಿ ಎಸ್‌ಐಟಿ ರಚನೆಗೆ ಶಿಫಾರಸ್ಸು ಮಾಡಿದೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ.
ಮಂಗಳೂರು ಪ್ರತಿಭಟನಾ ಸಭೆ: ಹೀಗಿದೆ ಪೊಲೀಸ್ ಭದ್ರತೆ..!
ರಾಜ್ಯದಲ್ಲಿ ಭೂ ಒತ್ತುವರಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಈ ಶಿಪಾರಸ್ಸಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!