Asianet Suvarna News Asianet Suvarna News

ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ

ಕೊರೋನಾ ವೈರಸ್ ಸೋಂಕಿನಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಗ್ ಗಿಫ್ಟ್ ಕೊಟ್ಟಿದ್ದಾರೆ.

First Published May 22, 2020, 10:50 PM IST | Last Updated May 22, 2020, 10:50 PM IST

ಬೆಂಗಳೂರು, (ಮೇ.22) : ಕೊರೋನಾ ವೈರಸ್ ಸೋಂಕಿನಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಗ್ ಗಿಫ್ಟ್ ಕೊಟ್ಟಿದ್ದಾರೆ.

 ರಾಜ್ಯದ ರೈತರಿಗೆ 3 ಲಕ್ಷ ರೂಪಾಯಿ ವರೆಗೆ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ನೀಡಲು ಮುಂದಾಗಿದ್ದಾರೆ.

Video Top Stories