
ಕೊರೋನಾದಿಂದ ಮೃತಪಟ್ಟ ರೈತರ ಸಾಲಮನ್ನಾ
ಕೊರೋನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಬೆಂಗಳೂರು, (ಜುಲೈ.08): ಕೊರೋನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗುಡ್ ನ್ಯೂಸ್ : 'ಸಾಲಪಡೆದು ಕೋವಿಡ್‌ನಿಂದ ಮೃತಪಟ್ಟವರ ಸಾಲ ಮನ್ನಾ'
ಡಿಸಿಪಿ- ಅಪೆಕ್ಸ್ ಬ್ಯಾಂಕ್ ಮೂಲಕ ಸಾಲಮನ್ನಾ ಯೋಜನೆ ಜಾರಿ. ಇನ್ನೆರಡು ದಿನಗಳಲ್ಲಿ ಸಹಕಾರ ಇಲಾಖೆಯಿಂದ ಅಂತಿಮ ತೀರ್ಮಾನ ಕೈಗೊಳ್ಳಲಿದೆ.