
ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲೂ ಆಕ್ರೋಶ: ಎಚ್‌ಡಿಕೆ
- ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ಹೈಕೋರ್ಟ್ ಪ್ರಶ್ನೆ - ನಿಮ್ಮಿಂದ ಲೋಪವಾಗಿದೆ ಎಂದ ನ್ಯಾಯಾಲಯ- 'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದೆ: ಎಚ್‌ಡಿಕೆ
ಬೆಂಗಳೂರು (ಮೇ. 13): ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ಧಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದ್ದಾರೆ. ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲಿ ಆಕ್ರೋಶವಿದೆ. ಲಸಿಕೆ ಅಭಿಯಾನವನ್ನು ವ್ಯವಸ್ಥಿತವಾಗಿ ರೂಪಿಸಿಲ್ಲ' ಎನ್ನುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.