ಕೊರೋನಾ ಕಂಟ್ರೋಲ್‌ಗೆ ಮತ್ತೊಂದೆಜ್ಜೆ ಮುಂದಿಟ್ಟ ಸರ್ಕಾರ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಕಂಟ್ರೋಲ್‌ಗೆ  ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಏನದು ವಿಡಿಯೋನಲ್ಲಿ ನೋಡಿ...

First Published Apr 13, 2021, 3:23 PM IST | Last Updated Apr 13, 2021, 3:23 PM IST

ಬೆಂಗಳೂರು, (ಏ.13):   ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಿದೆ.

ಯುಗಾದಿ ಹಬ್ಬದಂದು ಕೊರೋನಾ ಬ್ಲಾಸ್ಟ್: ಬೆಂಗಳೂರಿಗರೇ ಬಿ-ಕೇರ್‌ ಫುಲ್!

ಆದ್ರೆ, ಜನರು ನೈಟ್ ಕರ್ಫ್ಯೂ ಇಲ್ಲದ ಸಮಯದಲ್ಲಿ ಜನರು ಯಾವುದೇ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಇದರಿಂದ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಕಂಟ್ರೋಲ್‌ಗೆ  ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಏನದು ವಿಡಿಯೋನಲ್ಲಿ ನೋಡಿ...