ಹೈಕೋರ್ಟ್ ಸ್ಪಷ್ಟ: ಡಿಕೆ ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ

ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಂದೆಡೆ ಹೈಕೋರ್ಟ್ ಡಿಕೆಶಿಗೆ ಬಿಗ್ ಶಾಕ್ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.12): ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Add Asianetnews Kannada as a Preferred SourcegooglePreferred

ಡಿಕೆಶಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲು; ಬೆಂಬಲಿಗರಿಗೆ ಕುಟುಂಬಸ್ಥರ ಅಪೀಲು

ಮತ್ತೊಂದೆಡೆ ಹೈಕೋರ್ಟ್ ಡಿಕೆಶಿಗೆ ಬಿಗ್ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ 4ನೇ ಪ್ರಕರಣದಿಂದ ಕೈ ಬಿಡುವಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ನವೆಂಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Related Video