Asianet Suvarna News Asianet Suvarna News

ವಿಧಾನ ಪರಿಷತ್ ಚುನಾವಣೆ ಕಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರು!

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರಸ್‌ನ ಮೂವರ ನಾಯಕರು ಹೆಸರು ಬಹುತೇಕ ಫೈನಲ್, ಲೋಕಸಭೆ ಕುರಿತು ಚುನಾವಣಾ ಚಾಣಾಕ್ಯ ಪ್ರಶಾಂಕ್ ಕಿಶೋರ್ ನುಡಿದ ಭವಿಷ್ಯ, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುವಾಗ ಸರ್ಕಾರ ಕತ್ತೆ ಕಾಯ್ತಿತ್ತಾ? ಬಿಜೆಪಿ ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ವಿಧಾನ ಪರಿಷತ್ ಚುನಾವಣೆ ಕಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರು ಇದೀಗ  ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಬೋಸರಾಜು ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಗೋವಿಂದರಾಜು ಹೆಸರು ಬಹುತೇಕ ಫೈನಲ್. ಇದರೊಂದಿಗೆ ಯತೀಂದ್ರ ಸಿದ್ದರಾಮಯ್ಯ ಹೆಸರು ಕಣದಲ್ಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ತಂದೆ ಸಿದ್ದರಾಮಯ್ಯಗೆ ಬಿಟ್ಟುಕೊಟ್ಟಿದ್ದ ಯತೀಂದ್ರ ಸಿದ್ದರಾಮಯ್ಯಗೆ ಇದೀಗ ಪರಿಷತ್ ಚುನಾವಣೆ ಪರಿಷತ್ ಚುನಾವಣೆ ಕಣ ಇದೀಗ ರಂಗೇರಿದೆ.