ಮಣಿಪಾಲ್‌ನ MIT ಕ್ಯಾಂಪಸ್‌ನಲ್ಲಿ 6 ಗಂಟೆ ಅವಧಿಯಲ್ಲಿ 62 ಮಂದಿಗೆ ಕೊರೊನಾ ಸೋಂಕು

ಮಣಿಪಾಲ್‌ನ MIT ಕ್ಯಾಂಪಸ್‌ನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. 6 ಗಂಟೆ ಅವಧಿಯಲ್ಲಿ 62 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 20): ಮಣಿಪಾಲ್‌ನ MIT ಕ್ಯಾಂಪಸ್‌ನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. 6 ಗಂಟೆ ಅವಧಿಯಲ್ಲಿ 62 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ತೊರೆಯಲು ಮುಂದಾಗಿದ್ದು, ಟೆಸ್ಟ್ ಮಾಡಿಸುವವರೆಗೂ ಗೇಟ್ ತೆರೆಯಲ್ಲ ಎಂದು ಸಿಬ್ಬಂದಿಗಳು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು, ಸಿಬ್ಬಂದಿಗಳ ನಡುವೆ ವಾಗ್ವಾದ ನಡೆದಿದೆ. 

ರಾಜ್ಯದಲ್ಲಿ ಮತ್ತೆ ಕೊರೊನಾ ಏರಿಕೆ, ಟಫ್ ರೂಲ್ಸ್ ಬಗ್ಗೆ ಸುಧಾಕರ್ ಪ್ರತಿಕ್ರಿಯೆ

Related Video