ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ, ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಕಿರಿಕ್!

ಶಾಲಾ ಕಾಲೇಜಿನಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂಬ ಸರ್ಕಾರದ ನಿರ್ಧಾರ ಸರಿಯೋ ತಪ್ಪೋ? ಸಿದ್ದರಾಮಯ್ಯ ಈ ನಿರ್ಧಾರವನ್ನು ಕಠುವಾಗಿ ವಿರೋಧಿಸಿದ್ದಾರೆ. ಈ ಕುರಿತು ಇಂದಿನ LRC ಚರ್ಚೆ ಇಲ್ಲಿದೆ.

Share this Video
  • FB
  • Linkdin
  • Whatsapp

ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಆದೇಶ ಹೊರಡಿಸಿದ್ದಾರೆ. ಇದರ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಯೋಗ ಧ್ಯಾನ ಕಲಿಸುವ ಮೂಲಕ ಬಿಜೆಪಿ ಸರಸ್ವತಿ ಶಿಶು ಮಂದಿರವಾಗಿ ಪರಿವರ್ತಿಸಲು ಹೊರಟಿದೆ ಎಂದಿದ್ದಾರೆ. ಸಿದ್ದು ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇತ್ತ ಸಿದ್ದ ಪರ ನಿಲುವುಗಳು ವ್ಯಕ್ತವಾಗಿದೆ. ಈ ಕುರಿತು ಇಂದಿನ LRCಯಲ್ಲಿ ಅರ್ಥಪೂರ್ಣ ಚರ್ಚೆ ನಡೆದಿದೆ. ಈ ಕುರಿತ ಸಂಪೂರ್ಣ ವಿಡಿಯೋ ಇಲ್ಲಿದೆ.

Related Video