Asianet Suvarna News Asianet Suvarna News

ವಿಧಾನ ಪರಿಷತ್ ಚುನಾವಣೆ 2 ತಿಂಗಳು ಮುಂದೂಡಿಕೆ?

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. 

First Published May 23, 2020, 12:39 PM IST | Last Updated May 23, 2020, 1:03 PM IST

ಬೆಂಗಳೂರು(ಮೇ.23): ವಿಧಾನ ಪರಿಷತ್ ಚುನಾವಣೆಯನ್ನು ಎರಡು ತಿಂಗಳುಗಳ ಕಾಲ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ರಾಜಕೀಯ ಪಕ್ಷಗಳು ಮನವಿ ಮಾಡುವ ಸಾಧ್ಯತೆಯಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. 

ಸೂಪರ್ ಸ್ಪ್ರೆಡರ್ಸ್ ಆಯ್ತು ಈಗ ಯೂನಿಕ್ ಸ್ಪ್ರೆಡರ್ಸ್ ಸರದಿ..!

ಇನ್ನು ನಾಮನಿರ್ದೇಶನ ಸ್ಥಾನಗಳು ಮುಂದಿನ ತಿಂಗಳು ಭರ್ತಿಯಾಗುವ ಸಾಧ್ಯತೆಯಿದೆ. ಎರಡು ಶಿಕ್ಷಕರ ಹಾಗೂ ಎರಡು ಪದವೀಧರರ ಸ್ಥಾನಗಳು ಭರ್ತಿ ಆಗಬೇಕಿದೆ. ಈ ಚುನಾವಣೆ ಎರಡು ತಿಂಗಳು ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.