Asianet Suvarna News Asianet Suvarna News

ಬಿಜೆಪಿ ಭಿನ್ನಮತದ ಬಗ್ಗೆ ಯತ್ನಾಳ್ ನೋ ರಿಯಾಕ್ಷನ್!

ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗುಲೆದ್ದಿದೆ. ಹಿರಿಯ ಶಾಸಕ ಉಮೇಶ್ ಕತ್ತಿ ಮನೆಯಲ್ಲಿ ಅತೃಪ್ತರ ಸಭೆ ನಡೆದಿದೆ. ಈ ಸಭೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್, ರಾಜುಗೌಡ, ದತ್ತಾತ್ರೇಯ ಪಾಟೀಲ, ಬಾಲಚಂದ್ರ ಜಾರಕೀಹೊಳಿ ಮೊದಲಾದವರು ಪಾಲ್ಗೊಂಡಿದ್ದರು ಎನ್ನಲಾಗಿದೆ. 
 

First Published May 29, 2020, 2:58 PM IST | Last Updated May 29, 2020, 3:01 PM IST

ಬೆಂಗಳೂರು (ಮೇ. 29): ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗುಲೆದ್ದಿದೆ. ಹಿರಿಯ ಶಾಸಕ ಉಮೇಶ್ ಕತ್ತಿ ಮನೆಯಲ್ಲಿ ಅತೃಪ್ತರ ಸಭೆ ನಡೆದಿದೆ. ಈ ಸಭೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್, ರಾಜುಗೌಡ, ದತ್ತಾತ್ರೇಯ ಪಾಟೀಲ, ಬಾಲಚಂದ್ರ ಜಾರಕೀಹೊಳಿ ಮೊದಲಾದವರು ಪಾಲ್ಗೊಂಡಿದ್ದರು ಎನ್ನಲಾಗಿದೆ. 

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ಬಿಜೆಪಿ ಭಿನ್ನಮತದ ಸಭೆ ಬಸನಗೌಡ ಪಾಟೀಲ್ ಯತ್ನಾಳ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶಾಸಕರ ಭವನದಲ್ಲೇ ಇದ್ದರೂ ಹೊರ ಬಂದಿಲ್ಲ. ಮಾಧ್ಯಮದವರನ್ನು ದೂರ ಇಡಲು ಪ್ರಯತ್ನಿಸಿದ್ದಾರೆ. 

Video Top Stories