Karnataka Politics: ಎಸ್‌ಆರ್ ಪಾಟೀಲ್‌ಗೆ ಟಿಕೆಟ್‌ ತಪ್ಪಿಸಲು ಸಿದ್ದರಾಮಯ್ಯ ಕಾರಣ: ಶ್ರೀರಾಮುಲು

ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಾಗಲಕೋಟೆ (Bagalkot) ಜಿಲ್ಲೆಯ ಎಲ್ಲಾ ನಾಯಕರನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಜನ ಎದ್ದು ನಿಂತಾಗ ಸಿದ್ದರಾಮಯ್ಯ ಕ್ಷೇತ್ರ ಬಿಟ್ಟು ತೊಲಗುತ್ತಾರೆ. ಎಸ್‌ಆರ್ ಪಾಟೀಲ್‌ಗೆ ಟಿಕೆಟ್‌ ತಪ್ಪಿಸಲು ಸಿದ್ದರಾಮಯ್ಯ ಕಾರಣ: ಶ್ರೀರಾಮುಲು 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಾಗಲಕೋಟೆ (Bagalkot) ಜಿಲ್ಲೆಯ ಎಲ್ಲಾ ನಾಯಕರನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಜನ ಎದ್ದು ನಿಂತಾಗ ಸಿದ್ದರಾಮಯ್ಯ ಕ್ಷೇತ್ರ ಬಿಟ್ಟು ತೊಲಗುತ್ತಾರೆ. ಎಸ್‌ಆರ್ ಪಾಟೀಲ್‌ಗೆ ಟಿಕೆಟ್‌ ತಪ್ಪಿಸಲು ಸಿದ್ದರಾಮಯ್ಯ ಕಾರಣ. ಚಿಮ್ಮನಕಟ್ಟಿಯವರನ್ನು ಸೈಡ್‌ಲೈನ್ ಮಾಡಲು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.

Free Hindu Temple: ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.?

Related Video