ಲಾಕ್‌ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಸಂಚಾರ ಇಲ್ಲ!

ಲಾಕ್‌ಡೌನ್ ಸಡಿಲಿಕೆಯಾಗುತ್ತಿದ್ದಂತೆ ರಾಜ್ಯ ಸಾರಿಗೆ ಬಸ್‌ಗಳು ಓಡಾಟಕ್ಕೆ ಸಿದ್ದತೆ ನಡೆಸುತ್ತಿದೆ. ಆದರೆ ಸಂಪೂರ್ಣ ಲಾಕ್‌ಡೌನ್ ಸಡಿಲಿಕೆಯಾದರೂ ಜೂನ್ ತಿಂಗಳ ವರೆಗೆ ಖಾಸಗಿ ಬಸ್ ಸಂಚಾರ ಸೇವೆ ಸ್ಥಗಿತಗೊಳಿಸಲು ಬಸ್ ಮಾಲೀಕರ ಸಂಘ ನಿರ್ಧರಿಸಿದೆ. ಖಾಸಗಿ ಬಸ್‌ಗಳಿಗೆ ಸರ್ಕಾರದಿಂದ ಯಾವುದೇ ನೆರವು ಸಿಗದೆ ಕಾರಣ ಈ ನಿರ್ಧಾರ ಅನಿವಾರ್ಯ ಎಂದಿದೆ.

First Published May 17, 2020, 5:53 PM IST | Last Updated May 17, 2020, 5:53 PM IST

ಬೆಂಗಳೂರು(ಮೇ.17); ಲಾಕ್‌ಡೌನ್ ಸಡಿಲಿಕೆಯಾಗುತ್ತಿದ್ದಂತೆ ರಾಜ್ಯ ಸಾರಿಗೆ ಬಸ್‌ಗಳು ಓಡಾಟಕ್ಕೆ ಸಿದ್ದತೆ ನಡೆಸುತ್ತಿದೆ. ಆದರೆ ಸಂಪೂರ್ಣ ಲಾಕ್‌ಡೌನ್ ಸಡಿಲಿಕೆಯಾದರೂ ಜೂನ್ ತಿಂಗಳ ವರೆಗೆ ಖಾಸಗಿ ಬಸ್ ಸಂಚಾರ ಸೇವೆ ಸ್ಥಗಿತಗೊಳಿಸಲು ಬಸ್ ಮಾಲೀಕರ ಸಂಘ ನಿರ್ಧರಿಸಿದೆ. ಖಾಸಗಿ ಬಸ್‌ಗಳಿಗೆ ಸರ್ಕಾರದಿಂದ ಯಾವುದೇ ನೆರವು ಸಿಗದೆ ಕಾರಣ ಈ ನಿರ್ಧಾರ ಅನಿವಾರ್ಯ ಎಂದಿದೆ.